BREAKING : ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ `ಸಾಹಸ ಸಿಂಹ ವಿಷ್ಣುವರ್ಧನ್’ ಹುಟ್ಟುಹಬ್ಬ ಸಂಭ್ರಮಾಚರಣೆಗೆ ಬ್ರೇಕ್.!By kannadanewsnow57 KARNATAKA 1 Min Read ಬೆಂಗಳೂರು : ಇಂದು ಸಾಹಸಸಿಂಹ ವಿಷ್ಟುವರ್ಧನ್ ಜನ್ಮದಿನ ಹಿನ್ನೆಲೆ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ಹೌದು, ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ನ್ಯಾಯಾಲಯ…