KARNATAKA BREAKING:ಕೋಲಾರದಲ್ಲಿ ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಬಸ್ ಅಪಘಾತ, ಹಲವರಿಗೆ ಗಾಯBy kannadanewsnow5712/07/2024 11:20 AM KARNATAKA 1 Min Read ಕೋಲಾರ:ಕೋಲಾರದ ಬಳಿ ಭೀಕರ ಅಪಘಾತ ಸಂಭವಿಸಿದೆ.ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಬಸ್ಗೆ ಕೋಲಾರದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.ಪರಿಹಾರ ಮತ್ತು ರಕ್ಷಣಾ ಕಾರ್ಯ…