INDIA BREAKING: ರಸ್ತೆ ಅಪಘಾತ ‘ಸಂತ್ರಸ್ತ’ರಿಗೆ ದೇಶಾದ್ಯಂತ 1.5 ಲಕ್ಷ ರೂ.ಗಳ ನಗದು ರಹಿತ ಚಿಕಿತ್ಸೆಗೆ ಕೇಂದ್ರ ಸರ್ಕಾರ ಒಪ್ಪಿಗೆ..!By ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ: ದೇಶಾದ್ಯಂತ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ…