KARNATAKA BREAKING: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ : `RCB-KACA’ಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ ಘೋಷಣೆ.!By kannadanewsnow57 KARNATAKA 1 Min Read ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ.…