KARNATAKA BREAKING: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ `ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ’ ನೆರವೇರಿಸಿದ ಸಿಎಂ ಸಿದ್ದರಾಮಯ್ಯBy kannadanewsnow5701/11/2025 10:08 AM KARNATAKA 1 Min Read ಬೆಂಗಳೂರು: ನವೆಂಬರ್ 1 ರ ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ. 70ನೇ ಕನ್ನಡ ರಾಜ್ಯೋತ್ಸವ…