KARNATAKA BREAKING : ಬಾಗಲಕೋಟೆಯಲ್ಲಿ ಸಾವಿನಲ್ಲೂ ಒಂದಾದ ದಂಪತಿ : ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ `ಹೃದಯಾಘಾತ’ದಿಂದ ಸಾವು.!By kannadanewsnow5704/11/2025 8:43 AM KARNATAKA 1 Min Read ಬಾಗಲಕೋಟೆ : ಬಾಗಲಕೋಟೆಯಲ್ಲಿ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ, ಪತ್ನಿಯೂ ಕೂಡ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ…