KARNATAKA BREAKING : ನಾಳೆ `CM’ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಡಿಕೆಶಿ ಪಟ್ಟಾಭಿಷೇಕಕ್ಕೆ ಲೋಕಭವನದಲ್ಲಿ ಭರ್ಜರಿ ಸಿದ್ಧತೆ.!By kannadanewsnow57 KARNATAKA 1 Min Read ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4:05ಕ್ಕೆ ರಾಜಧಾನಿಯ ಲೋಕಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ…