KARNATAKA BREAKING : ಬೆಂಗಳೂರಲ್ಲಿ ರಾತ್ರೋರಾತ್ರಿ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ DCM ಡಿ.ಕೆ.ಶಿವಕುಮಾರ್.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ರಾತ್ರೋರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಯಲಹಂಕ ವಿಧಾನಸಭಾ ಕ್ಷೇತ್ರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿಗಳನ್ನು…