KARNATAKA BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!By kannadanewsnow57 KARNATAKA 1 Min Read ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಂಪೂರ್ಣವಾಗಿ ಸಜ್ಜಾಗಿದೆ.…