KARNATAKA BREAKING: ಕಲಬುರಗಿ ಶರಣಬಸವೇಶ್ವರ ಸಂಸ್ಥಾನ ಮಠದ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯ : CM ಸಿದ್ದರಾಮಯ್ಯ ಸಂತಾಪBy kannadanewsnow5715/08/2025 6:16 AM KARNATAKA 1 Min Read ಬೆಂಗಳೂರು : ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ ಮಠದ ಎಂಟನೇ ಪೀಠಾಧಿಪತಿ ಡಾ. ಶರಣಬಸಪ್ಪ ಅಪ್ಪಾ (92) ಲಿಂಗೈಕ್ಯರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವಿಟ್…