BREAKING: ಕಲಬುರಗಿ ಏರ್‌ಪೋರ್ಟ್ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್…! ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು,By kannadanewsnow0724/06/2024 10:05 AM KARNATAKA 1 Min Read ಕಲಬುರಗಿ: ಕಲಬುರಗಿ ಏರ್‌ಪೋರ್ಟ್ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಎಲ್ಲಾ ಕಡೆಗಳಲ್ಲಿ ತಪಾಸಣೆ ನಡೆಸಿದೆ ಅಂತ ತಿಳಿದು ಬಂದಿದೆ. …