BREAKING : ರಾಹುಲ್ ಗಾಂಧಿ `ಮತಗಳ್ಳತನ’ ಆರೋಪಗಳು ಆಧಾರರಹಿತ : ಚುನಾವಣಾ ಆಯೋಗ ಪ್ರತಿಕ್ರಿಯೆBy kannadanewsnow57 INDIA 1 Min Read ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದ್ದು, ಇದು ಆಧಾರ ರಹಿತವಾದ ಆರೋಪವಾಗಿದೆ ಎಂದು ಪ್ರತಿಕ್ರಿಯೆ ನೀಡಿದೆ. …