INDIA BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ -ಉಗ್ರರ ನಡುವೆ ಗುಂಡಿನ ಚಕಮಕಿBy KannadaNewsNow11/09/2024 3:59 PM INDIA 1 Min Read ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಉಧಂಪುರದ ಕಥುವಾ-ಬಸಂತ್ಗಢ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ…