INDIA BREAKING : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಕಂದಕಕ್ಕೆ ಉರುಳಿ ಬಿದ್ದು ಕನಿಷ್ಠ 15 ಪ್ರಯಾಣಿಕರು ಸಾವು.!By kannadanewsnow57 INDIA 1 Min Read ಅಲ್ಲೂರಿ : ಆಂಧ್ರಪ್ರದೇಶದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿದ್ದು, 15 ಪ್ರಯಾಣಿಕರು…