KARNATAKA BREAKING : ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮಗನಿಂದಲೇ ತಂದೆಯ ಬರ್ಬರ ಹತ್ಯೆ.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಚಾಕುವಿನಿಂದ ಇರಿದು ಮಗನೇ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ವಿವೇಕನಗರ ಬಸ್ ನಿಲ್ದಾಣದ ಹಿಂಬಾಗ…