KARNATAKA BREAKING : ಬಳ್ಳಾರಿ-ಬೆಂಗಳೂರಿಗೆ `ಹಂಪಿ ಎಕ್ಸ್ ಪ್ರೆಸ್’ ರೈಲಿನಲ್ಲಿ ಬೆಂಕಿ ; ತಪ್ಪಿದ ಭಾರಿ ದುರಂತ.!By kannadanewsnow57 KARNATAKA 1 Min Read ಬಳ್ಳಾರಿ: ಬಳ್ಳಾರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಅದೃಷ್ಟವಶಾತ್ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.…