BREAKING : ಈಜಲು ಹೋಗಿ ನಾಪತ್ತೆಯಾಗಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು!By ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ರಾಮನಗರ: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21),…