INDIA BREAKING: ಭೂ ಹಗರಣ ಕೇಸ್: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಗೆ ಜಾಮೀನುBy kannadanewsnow57 INDIA 1 Min Read ನವದೆಹಲಿ: ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.