KARNATAKA BREAKING : ಬೆಂಗಳೂರಲ್ಲಿ ‘PSI’ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್ !By kannadanewsnow5711/03/2026 8:58 AM KARNATAKA 1 Min Read ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ವೇಷದಲ್ಲಿ ಬಂದು ಮನೆಯವರನ್ನು ಬೆದರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ನಾಲ್ವರು ಖದೀಮರನ್ನು ಬ್ಯಾಡರಹಳ್ಳಿ ಪೊಲೀಸರು ಸಿನಿಮೀಯ…