KARNATAKA BREAKING : ಇಂದು ಸಂಜೆ 4 ಗಂಟೆ ಬಳಿಕ ಪತ್ನಿ ಸಮಾಧಿ ಪಕ್ಕವೇ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆBy kannadanewsnow57 KARNATAKA 1 Min Read ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ…