INDIA BREAKING : ಯುದ್ಧ ಭೀತಿ ನಡುವೆಯೂ ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹4,900 ಇಳಿಕೆ !By kannadanewsnow57 INDIA 1 Min Read ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದರೂ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿರುವುದು ಗ್ರಾಹಕರಲ್ಲಿ ಅಚ್ಚರಿ ಮತ್ತು ಸಮಾಧಾನ ಮೂಡಿಸಿದೆ. ಮದುವೆ ಸೀಸನ್ ಆರಂಭವಾಗುವ ಮುನ್ನವೇ…