KARNATAKA BREAKING : ರಾಜ್ಯದ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ವರ್ಗಾವಣೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | Police transferBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಆನ್ಲೈನ್ನಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ದಿನಾಂಕವನ್ನು ಮೇ.25 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.…