KARNATAKA BIG NEWS : `ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿನ ಆಡಳಿತ ಮಂಡಳಿ’ಯನ್ನು ರದ್ದುಗೊಳಿಸಿ ಸರ್ಕಾರ ಮಹತ್ವದ ಆದೇಶ.!By kannadanewsnow5710/04/2025 7:26 AM KARNATAKA 3 Mins Read ಬೆಂಗಳೂರು : ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತಿನ ಆಡಳಿತ ಮಂಡಳಿಯನ್ನು ರದ್ದುಗೊಳಿಸಿ, ಆಡಳಿತಾಧಿಕಾರಿಯನ್ನು ನೇಮಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಆಯುಕ್ತರ…