KARNATAKA BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ಪೊಲೀಸ್ ಠಾಣೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ವ್ಯಕ್ತಿ.!By kannadanewsnow57 KARNATAKA 1 Min Read ಚಿತ್ರದುರ್ಗ : ಚಿತ್ರದುರ್ಗ ನಗರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬರು ನಗರದ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.…