KARNATAKA BREAKING : ಬೆಂಗಳೂರಿನಲ್ಲಿ ಯುವಕನ ಬಳಿ `ಹ್ಯಾಂಡ್ ಗ್ರೆನೇಡ್’ ಪತ್ತೆ : ಯುವಕನ ವಿರುದ್ಧ `FIR’ ದಾಖಲು | Hand GrenadeBy kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿಯ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…