KARNATAKA BREAKING : ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟBy kannadanewsnow5703/09/2025 2:41 PM KARNATAKA 1 Min Read ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆಯಿಂದ ಮತ್ತೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ಮಲ್ಲೇಶ್ವರಂ, ಮೆಜೆಸ್ಟಿಕ್, ರಾಜಾಜಿನಗರ,…