KARNATAKA BREAKING : ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ : ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತBy kannadanewsnow5718/08/2025 11:50 AM KARNATAKA 1 Min Read ಹಾಸನ : ಹಾಸನ ಜಿಲ್ಲೆಯಲ್ಲಿ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ…