KARNATAKA BREAKING : ಬಳ್ಳಾರಿಯಲ್ಲಿ ಘೋರ ಘಟನೆ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು.!By kannadanewsnow5711/04/2025 7:53 AM KARNATAKA 1 Min Read ಬಳ್ಳಾರಿ : ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ಸಿಡಿಗಿನಮೊಳ…