KARNATAKA BREAKING : ಬೆಂಗಳೂರಲ್ಲಿ ಘೋರ ಘಟನೆ : ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ಆತ್ಮಹತ್ಯೆ.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಬಾಡಿಬಿಲ್ಡರ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ…