KARNATAKA BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಚಲಿಸುತ್ತಿದ್ದ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ !By kannadanewsnow57 KARNATAKA 1 Min Read ಚಿಕ್ಕಬಳ್ಳಾಪುರ : ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಾಲಕ ಕಾರಿನ ಒಳಗೇ ಸಜೀವ ದಹನವಾಗಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಸಂಭವಿಸಿದೆ. ತಾಲೂಕಿನ…