KARNATAKA BREAKING : ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್ !By kannadanewsnow57 KARNATAKA 1 Min Read ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಸಂಭ್ರಮದಿಂದ ನಡೆಯಬೇಕಿದ್ದ ರಥೋತ್ಸವವೊಂದು ಇದೀಗ ವಿಷಾದದಲ್ಲಿ ಅಂತ್ಯವಾಗಿದೆ. ರಥ ಎಳೆಯುವ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರ ಎರಡು…