INDIA BREAKING : ಉತ್ತರಾಖಂಡದಲ್ಲಿ ಘೋರ ದುರಂತ : ಬಸ್ ಕಂದಕಕ್ಕೆ ಉರುಳಿ ಬಿದ್ದು 7 ಮಂದಿ ಸ್ಥಳದಲ್ಲೇ ಸಾವು.!By kannadanewsnow5730/12/2025 10:49 AM INDIA 1 Min Read ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ ಕಂದಕಕ್ಕೆ ಉರುಳಿಬಿದ್ದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು…