INDIA BREAKING : `ICAI CA’ ಫೈನಲ್ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿಕೊಳ್ಳಿ | ICAI CA resultBy kannadanewsnow57 INDIA 2 Mins Read ನವದೆಹಲಿ: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯು (ICAI) ಮೇ ತಿಂಗಳಲ್ಲಿ ನಡೆಸಿದ್ದ ಸಿಎ ಫೈನಲ್ (CA Final) ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು…