INDIA BREAKING : ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ `ಏರ್ ಸ್ಟ್ರೈಕ್’ : ದಾಳಿಯ ಮತ್ತೊಂದು ವಿಡಿಯೋ ವೈರಲ್ | WATCH VIDEOBy kannadanewsnow5707/05/2025 7:02 AM INDIA 2 Mins Read ಶ್ರೀನಗರ : ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಯುದ್ಧ ಆರಂಭಿಸಿತು. ಭಾರತ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಭಯೋತ್ಪಾದಕ ಶಿಬಿರಗಳ…