INDIA BREAKING : ಭಾರತದ ‘ಆಪರೇಷನ್ ಸಿಂಧೂರ್’ ದಾಳಿಗೆ ಬೆಚ್ಚಿ ಬಿದ್ದ ಪಾಕ್ ನಾಗರಿಕರು : ಎದೆ ಝಲ್ ಎನಿಸುವ ವೀಡಿಯೊ ವೈರಲ್ |WATCH VIDEOBy kannadanewsnow57 INDIA 2 Mins Read ಶ್ರೀನಗರ :ಪಾಕಿಸ್ತಾನದಿಂದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ. ಈ ಕಾರ್ಯಾಚರಣೆಯಡಿಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ…