BREAKING: ‘ತಮಿಳಿನಿಂದ ಕನ್ನಡ ಹುಟ್ಟಿತು’ ಹೇಳಿಕೆ: ಕಮಲ್ ಹಾಸನ್ ವಿರುದ್ಧ ದೂರು ದಾಖಲುBy kannadanewsnow8929/05/2025 12:00 PM KARNATAKA 1 Min Read ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ನಟ ಕಮಲ್ ಹಾಸನ್ ವಿರುದ್ಧ ದೂರು ದಾಖಲಿಸಲಾಗಿದೆ. ಕನ್ನಡ-ತಮಿಳು ವಿವಾದದ ಮಧ್ಯೆ, ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆ…