KARNATAKA BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ : 100 ಕ್ಕೂ ಹೆಚ್ಚು ಟಿಕೆಟ್ ಹೊಂದಿದ್ದ ಕ್ಯಾಂಟೀನ್ ನೌಕರ ಅರೆಸ್ಟ್.!By kannadanewsnow57 KARNATAKA 2 Mins Read ಬೆಂಗಳೂರು: ಐಪಿಎಲ್ ಕ್ರೇಜ್ ಅನ್ನೇ ಬಂಡವಾಳ ಮಾಡಿಕೊಂಡು ಕ್ರಿಕೆಟ್ ಅಭಿಮಾನಿಗಳ ಜೇಬಿಗೆ ಕನ್ನ ಹಾಕುತ್ತಿದ್ದ ಬೃಹತ್ ಜಾಲವೊಂದನ್ನು ಸಿಸಿಬಿ (CCB) ಪೊಲೀಸರು ಭೇದಿಸಿದ್ದಾರೆ. ಕ್ರೀಡಾಂಗಣದ ಒಳಗೇ ಇದ್ದುಕೊಂಡು…