KARNATAKA BREAKING : `K-SET’ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | KSET Exam-2025By kannadanewsnow57 KARNATAKA 1 Min Read ಬೆಂಗಳೂರು: ಕಳೆದ ನವೆಂಬರ್ 2ರಂದು ನಡೆಸಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಬಿಡುಗಡೆ ಮಾಡಿದೆ.…