KARNATAKA BREAKING : ಏ.9ಕ್ಕೆ ಅಧಿಕೃತವಾಗಿ `ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ’ ಪ್ರಕಟ : ಜಸ್ಟ್ ಹೀಗೆ ರಿಸಲ್ಟ್ ಚೆಕ್ ಮಾಡಿಕೊಳ್ಳಿBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ಕೊನೆಗೂ ತೆರೆಬೀಳುವ ಸಮಯ ಹತ್ತಿರ ಬಂದಿದೆ. 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 9ರಂದು ಅಧಿಕೃತವಾಗಿ…