Browsing: BREAKING: Karnataka’s famous senior Yakshagana Bhagavata ‘Dinesh Ammannaya’ is no more

ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರುಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ…