KARNATAKA BREAKING : ಕರ್ನಾಟಕದ ಖ್ಯಾತ ಹಿರಿಯ ಯಕ್ಷಗಾನ ಭಾಗವತ ‘ದಿನೇಶ್ ಅಮ್ಮಣ್ಣಾಯ’ ಇನ್ನಿಲ್ಲ | Dinesh Ammannaya No MoreBy kannadanewsnow57 KARNATAKA 1 Min Read ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರುಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ…