BREAKING : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವು!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ದೇವಿನಗರ…