KARNATAKA BREAKING : ಕಲಬುರಗಿಯಲ್ಲಿ ತಡರಾತ್ರಿ ಸರಣಿ ಅಪಘಾತ : ಮೂವರು ಸ್ಥಳದಲ್ಲೇ ಸಾವು!By kannadanewsnow57 KARNATAKA 1 Min Read ಕಲಬುರಗಿ : ಕಲಬುರಗಿಯಲ್ಲಿ ತಡರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಬೈಕ್, ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲುಬರಗಿ…