INDIA BREAKING : ಲೋಕಸಭೆ ಚುನಾವಣೆ ಫಲಿತಾಂಶ : ಈವರೆಗೆ ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ? ಇಲ್ಲಿದೆ ಮಾಹಿತಿBy kannadanewsnow5704/06/2024 INDIA 1 Min Read ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ…