BREAKING : ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ ಕೇಸ್ : ಪ್ರಯಾಗ್ ರಾಜ್ ಗೆ ತೆರಳಬೇಕಿದ್ದ ರೈಲುಗಳ ಸಂಚಾರ ತಾತ್ಕಾಲಿಕ ಬಂದ್.!By kannadanewsnow57 INDIA 1 Min Read ಪ್ರಯಾಗ್ ರಾಜ್ : ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳದಲ್ಲಿ ಭೀಕರ ಕಾಲ್ತುಳಿತದ ಬೆನ್ನಲ್ಲೇ ಸಂಚಾರ ದಟ್ಟಣೆ ಕಡಿಮೆ ಮಾಡಲು ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. …