Browsing: BREAKING: Massive ‘fire’ breaks out at a shop on MG Road in Bengaluru | Fire breaks

ಬೆಂಗಳೂರು:  ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಭಾನುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ.ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..