KARNATAKA BREAKING: ಹುಬ್ಬಳ್ಳಿಯಲ್ಲಿ ಭೀಕರ ಅಗ್ನಿ ಅವಘಡ : ಅಯ್ಯಪ್ಪ ಮಾಲಾಧಾರಿಗಳಿದ್ದ ಶೆಡ್ ಸುಟ್ಟುಭಸ್ಮ.!By kannadanewsnow57 KARNATAKA 1 Min Read ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಗಳು ವಾಸವಾಗಿದ್ದ ಶೆಡ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹುಬ್ಬಳ್ಳಿಯ ವೀರಮಾರುತಿ ನಗರದಲ್ಲಿ ಅಯ್ಯಪ್ಪ ಮಾಲಾಧಾರಿಗಳು…