KARNATAKA BREAKING : `ಮೇಕೆದಾಟು ಯೋಜನೆ’ : `ಸುಪ್ರೀಂಕೋರ್ಟ್’ನಲ್ಲಿ ತಮಿಳುನಾಡಿನ ಅರ್ಜಿ ವಜಾ | Mekedatu projectBy kannadanewsnow57 KARNATAKA 1 Min Read ನವದೆಹಲಿ: ಮೇಕೆದಾಟು ಯೋಜನೆಗೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ತಮಿಳುನಾಡು ಸರ್ಕಾರ…