KARNATAKA BREAKING : ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ನಿರ್ಬಂಧ ತೆರವು : ಕೇಂದ್ರ ಸರ್ಕಾರ ಮರು ಆದೇಶ.!By kannadanewsnow57 KARNATAKA 1 Min Read ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಅಮೆರಿಕ ಪ್ರವಾಸಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರವಾಸದ ನಿರ್ಬಂಧ ತೆರವು ಮಾಡಿ ಕೇಂದ್ರ ಸರ್ಕಾರ ಮರು ಅದೇಶ…