BREAKING : ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು : ಕುಟುಂಬಸ್ಥರ ಆಕ್ರೋಶ.!By kannadanewsnow57 KARNATAKA 1 Min Read ಬೆಂಗಳೂರು: ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. 25 ವರ್ಷದ ಸ್ವಾತಿ ಮೃತಪಟ್ಟ ಬಾಣಂತಿಯಾಗಿದ್ದು, ವಾಣಿವಿಲಾಸ ಆಸ್ಪತ್ರೆಯ ವೈದ್ಯರ ವಿರುದ್ಧ ಕುಟುಂಬದವರು…